ತಿ.ನರಸೀಪುರ: ದ್ವಿತೀಯ ಪಿಯು ಪರೀಕ್ಷೆ ಮರುಮೌಲ್ಯಮಾಪನದಲ್ಲಿ ಇಲ್ಲಿನ ಸೆಂಟ್ ನೋರ್ಬಟ್ ಕಾಲೇಜಿನ ವಿದ್ಯಾರ್ಥಿನಿ ಶಿಲ್ಪಶ್ರೀ ವಿ.ಪಿ. ಅವರಿಗೆ ಹೆಚ್ಚುವರಿಯಾಗಿ 6 ಅಂಕಗಳು ಬಂದಿವೆ. ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದಿದ್ದಾಳೆ

ಈ ಹಿಂದೆ ವಿಜ್ಞಾನ ವಿಭಾಗದಲ್ಲಿ 600ಕ್ಕೆ 587 ಅಂಕಗಳನ್ನು ಪಡೆದಿದ್ದು, ಈಗ 600ಕ್ಕೆ 593 ಅಂಕಗಳು ಬಂದಿವೆ.

ಈ ಹಿಂದೆ ಕನ್ನಡ - 97, ಇಂಗ್ಲಿಷ್- 93, ಭೌತ ವಿಜ್ಞಾನ 100, ರಾಸಾಯನ ವಿಜ್ಞಾನ - 98, ಗಣಿತ - 100, ಜೀವವಿಜ್ಞಾನ - 99 ಅಂಕ ಬಂದಿದ್ದವು. ಈಗ ಇಂಗ್ಲಿಷ್ಗೆ 4 ಹಾಗೂ ರಾಸಾಯನ ವಿಜ್ಞಾನ ವಿಷಯದಲ್ಲಿ 2 ಅಂಕಗಳು ಹೆಚ್ಚುವರಿಯಾಗಿ ಬಂದಿವೆ. ಇದಕ್ಕೆ ಸಂಸ್ಥೆಯು ಹೆಮ್ಮೆ ಸೂಚಿಸಿದೆ ಎಂದು ಫಾದರ್ ಬೆನ್ನಿ ಥಾಮಸ್ ತಿಳಿಸಿದ್ದಾರೆ.

ಹಣಕಾಸು ವ್ಯವಸ್ಥಾಪಕ ಫಾದರ್ ರೆನಿನ್ ಸೆಬಾಸ್ಟಿಯನ್, ಪ್ರಾಂಶುಪಾಲೆ ಲಿಶಾ ಫರ್ಜಾನ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-38-1499942214

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.