ಉಡುಪಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಕಲಾ ವಿಭಾಗ: ಶ್ರೇಯಾ ದುಂಡಪ್ಪ (569), ದೀಪಾ ಶಿವಾನಂದ (568), ಹನುಮವ್ವ (568), ಮಾನ್ಯ ಆರ್. (566) ಅಂಕಗಳನ್ನು ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗ: ಲಕ್ಷ್ಮಿ ಎನ್. (590), ಸ್ವಸ್ತಿ (588), ಅನನ್ಯ (585), ನಿಧಿಶ್ರೀ ಡಿ. (585) ಅಂಕ ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗ: ರಿಜ್ವಾನಾ ಬೆಪಾರಿ (583), ಭಾವನಾ (576), ಅದಿತಿ ಕೆ. ನಾಯಕ್ (574) ಅಂಕಗಳನ್ನು ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-28-1519229409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.