ಶಿರ್ವ: ಪಿಯುಸಿ ಸಾಧಕಕಾರ ಕಟಪಾಡಿ ತ್ರಿಶಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಏ. 24ರಂದು ಸಂಜೆ 4ಕ್ಕೆ ಕಟಪಾಡಿ ಎಸ್ವಿಎಸ್ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಪ್ರೊ. ಹರಿಪ್ರಸಾದ್ ತಿಳಿಸಿದರು.

ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು ಈ ವರ್ಷ ವಿಜ್ಞಾನ ವಿಭಾಗದಲ್ಲಿ 1 ಮತ್ತು ವಾಣಿಜ್ಯ ವಿಭಾಗದಲ್ಲಿ 8 ರ್ಯಾಂಕ್ ಬಂದಿವೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಸಂಸ್ಥೆಗಳ ಸಂಸ್ಥಾಪಕ ಗೋಪಾಲ ಕೃಷ್ಣ ಭಟ್ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಸ್ವಿಎಸ್ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ. ಸತ್ಯೇಂದ್ರ ಪೈ, ಸಿದ್ಧಾಂತ್ ಫೌಂಡೇಷನ್ ಟ್ರಸ್ಟಿ ನಮಿತಾ ಜಿ. ಭಟ್ ಹಾಗೂ ಮಂಗಳೂರು ತ್ರಿಶಾ ಪಿ.ಯು ಕಾಲೇಜು ಪ್ರಾಂಶುಪಾಲೆ ಯಶಸ್ವಿನಿ ಯಶಪಾಲ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಟಪಾಡಿ ತ್ರಿಶಾ ವಿದ್ಯಾ ಕಾಲೇಜು ಪ್ರಾಂಶುಪಾಲ ಪ್ರೊ. ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಕುಲದೀಪ್ ವೈ, ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-1921946275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.