ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂನ್ 17 ಕೊನೆಯ ದಿನ. 19ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು 25 ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-743643760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.