ಉಜಿರೆ: ಪೋಷಕರು ಮತ್ತು ಗುರು- ಹಿರಿಯರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ ಮತ್ತು ಕಠಿಣ ಪರಿಶ್ರಮದೊಂದಿಗೆ ಅವಕಾಶಗಳನ್ನು ಬಳಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಹೇಳಿದರು.

ಉಜಿರೆ ಎಸ್ಡಿಎಂ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಸೇರಿದ ಹೊಸ ವಿದ್ಯಾರ್ಥಿಗಳ ಸ್ವಾಗತ ‘ಪ್ರವೇಶಂ’ ಮತ್ತು ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್. ಕಾಕತ್ಕರ್ ಮಾತನಾಡಿದರು. ಪ್ರಾಂಶುಪಾಲ ಬಿ.ಪ್ರಮೋದ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ರಾಜೇಶ್ ಬಿ. ಸ್ವಾಗತಿಸಿದರು. ತಿರುಮಲೇಶ್ ವಂದಿಸಿದರು. ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-1440434363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.