ವಿಜಯಪುರ (ದೇವನಹಳ್ಳಿ): ದ್ವಿತೀಯ ಪಿಯು ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಎಂ.ವೆನ್ನೆಲಾ ಶೇ 97.5 ಹಾಗೂ ಎಂ.ವೇದಿಕಾ ಶೇ 94.6 ಅಂಕಗಳಿಸಿದ್ದಾರೆ. ಇವರು ಮುದುಗುರ್ಕಿ ಗ್ರಾಮದ ಪತ್ರಿಕಾ ವಿತರಕ ಎಂ.ಮಾರಪ್ಪ ಅವರ ಅವಳಿ ಪುತ್ರಿಯರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-15-1165648070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.