ವಿಜಯಪುರ (ದೇವನಹಳ್ಳಿ): ಜಿಲ್ಲಾ ಕದಳಿ ವೇದಿಕೆ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಮೇ 31 ರಂದು ನೆಲಮಂಗಲದ ಪವಾಡ ಬಸವಣ್ಣ ದೇವರ ಮಠದ ಆವರಣದಲ್ಲಿ ಜಿಲ್ಲಾ ಕದಳಿ ಮಹಿಳಾ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಪ್ರಮುಖ ಚಿಂತಕರಿಂದ ವಿಶೇಷ ಉಪನ್ಯಾಸ ಇರಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಗಳಿಸಿದ ವೀರಶೈವ ಲಿಂಗಾಯಿತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಬಿ. ಹಡಪದ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-626905275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.