ವಿಜಯಪುರ: 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ 75 ಹಾಗೂ ಇತರೆ ಸಮುದಾಯದವರಿಂದ ಶೇ 25 ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಹಾಗಾಗಿ ಜೂ.1 ರೊಳಗಾಗಿ ಅರ್ಜಿಯನ್ನು ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ್ ಭವನ, ಜಿಲ್ಲಾ ವಿಜ್ಞಾನ ಚಟುವಟಿಕೆ ಕೇಂದ್ರದ ಹತ್ತಿರ, ಜಿಲ್ಲಾ ಪಂಚಾಯಿತಿ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ: 08352-295523 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-921786348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.