ವಿಟ್ಲ: ಅಳಿಕೆ ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜಿನಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹಾಜರಾದ 142 ವಿದ್ಯಾರ್ಥಿಗಳಲ್ಲಿ 127 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜು ಶೇ 100 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗಗಳಲ್ಲಿ 55 ವಿದ್ಯಾರ್ಥಿಗಳಲ್ಲಿ 39 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ 100 ಫಲಿತಾಂಶ ದಾಖಲಿಸಿದ್ದಾರೆ. ಕಲಾ ವಿಭಾಗದಲ್ಲಿ ಹಾಜರಾದ 15 ವಿದ್ಯಾರ್ಥಿಗಳಲ್ಲಿ 2 ವಿಶಿಷ್ಟ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣೆಯಲ್ಲಿ ಉತ್ತೀರ್ಣರಾಗಿ ಶೇ 87 ಫಲಿತಾಂಶ ದಾಖಲಾಗಿದೆ.

ವಿಜ್ಞಾನ ವಿಭಾಗದಲ್ಲಿ ಶಿವಸಾಗರ ಹಲನ್ನವರ್ 596, ಕಾರ್ತಿಕ್ ಮಹೇಶ್ ಬಡಿಗೇರ್ 596, ಕಾರ್ತಿಕ್ ಎ. 592, ಕನಿಷ್ಕ ಎಂ ಹೊನ್ನವಾರ್ಕರ್ 591 ಅಂಕಗಳನ್ನು ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಜೈದೀಪ್ ಕಣ್ವತೀರ್ಥ 595, ವೈಶಾಕ್ ಬಿ. 594, ಸಾಯಿಲೋಚನ್ ಎನ್. 590 ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಸುಹಾನ್ ಪುಂಡಲೀಕ್ ಎಂ. 556, ತನ್ಮಯ್ 538, ದರ್ಶನ್ ಉಮೇಶಗೌಡ ಎಂ. 476 ಪಡೆದು ಸಾಧನೆ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-287122363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.