ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ ಯಾಚೇನಹಳ್ಳಿ ರಾಮಕೃಷ್ಣ ಸೇವಾ ಕೇಂದ್ರದ ಎಸ್ಎನ್ಎಸ್ ಎಕ್ಸಲೆನ್ಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ94 ಫಲಿತಾಂಶ ದೊರೆತಿದೆ.

ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸುಹಾಸಿನಿ ಶೇ 91 , ಸಿ.ಎನ್. ರಮ್ಯಾ ಶೇ 87, ಅರ್ಚನ ಎಸ್. ಶೇ 86 ಅಂಕ ಪಡೆದುಕೊಂಡಿದ್ದಾರೆ. ಉತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಕೇಂದ್ರದ ನಾದಾನಂದನಾಥ ಸ್ವಾಮೀಜಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-38-862421945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.