ರಾಮನಗರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನ ಸಿಇಟಿ ಹಾಗೂ ನೀಟ್ ಪ್ರವೇಶ ಪರೀಕ್ಷೆಯಲ್ಲಿ ವೈದ್ಯಕೀಯ (ಎಂಬಿಬಿಎಸ್) ಬಿಡಿಎಸ್, ಬಿಇ–ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು ಆಯುಷ್, ಬ್ಯಾಚುಲರ್ ಆಫ್ ಟೆಕ್ನಾಲಜಿಸ್, ಫಾರ್ಮಸಿ, ಕೃಷಿ ವಿಜ್ಞಾನ, ವೆಟರ್ನನರಿ ಕೋರ್ಸ್, ಫಾರ್ಮಾ ಸೈನ್ಸ್ ಈ ಪದವಿ ಕೋರ್ಸುಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಆನ್ಲೈನ್ ವೆಬ್ಸೈಟ್ https://kmdconline.karnataka.gov.in ಮೂಲಕ ಮೇ 30ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಠಡಿ ಸಂಖ್ಯೆ: 404, 3ನೇ ಮಹಡಿ, ಜಿಲ್ಲಾಧಿಕಾರಿ ನೂತನ ಕಚೇರಿ ಸಂಕೀರ್ಣ, ರಾಮನಗರ-562159 ಈ ಕಚೇರಿ ಸಂಪರ್ಕಿಸಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-14-1005985260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.