ರಾಮನಗರ: 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉನ್ನತೀಕರಿಸಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮತ್ತು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಮಹಿಳಾ ವಸತಿ ಕಾಲೇಜುಗಳಿಗೆ ಪ್ರಥಮ ಪದವಿ ಪೂರ್ವ ತರಗತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಕಾಲೇಜುವಾರು ಮತ್ತು ಕೋರ್ಸುವಾರು ಸೀಟುಗಳನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.

ಅದಕ್ಕಾಗಿ ಮೇ 30ರಂದು ಬೆಳಿಗ್ಗೆ 10 ಗಂಟೆಗೆ ರಾಮನಗರ ಟೌನಿನ ಪಿ.ಎಸ್.ವಿ. ನಗರದ ಮೊರಾರ್ಜಿ ದೇಸಾಯಿ ಮಹಿಳಾ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಠಡಿ ಸಂಖ್ಯೆ:308 ಕಂದಾಯ ಭವನ ರಾಮನಗರ, ಇಲ್ಲಿ ಕಚೇರಿಯ ವೇಳೆಯಲ್ಲಿ ಖುದ್ದು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ: 080-27271104 ಅಥವಾ ಮಾಹಿತಿ ಕೇಂದ್ರದ ಸಿಬ್ಬಂದಿ ದೂ: 9880297132, 7795757850, 9740334348 ಮತ್ತು 8197514161 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-14-460269655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.