ರಾಮನಗರ: ಕೌಶಲ್ಯಾಭಿವೃದ್ಧಿ ಸಂಸ್ಥೆ ಮತ್ತು ಭಾರತ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಕೇರಳದ ಕೊಚ್ಚಿಯ ಅಂಗಮಾಲಿ ಮತ್ತು ಎರ್ನಾಕುಳಂನಲ್ಲಿ ಇರುವ ಎಸ್ಡಿಐ ಕೇಂದ್ರದಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆರು ತಿಂಗಳ ಸಂಪೂರ್ಣ ವಸತಿ ಸಹಿತ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಈ ಕಾರ್ಯಕ್ರಮಗಳನ್ನು ಇದೇ ತಿಂಗಳು ನೆಟ್ಟೂರ್ ಟೆಕ್ನಿಕಲ್ ಟ್ರೈನಿಂಗ್ ಫೌಂಡೇಷನ್ (ಎನ್ಟಿಟಿಎಫ್) ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್ಲೈನ್ ಲಿಂಕ್: https://www.sdskochi.com/latest-news/ ಮೂಲಕ ಏ. 8ರೊಳಗೆ ಅರ್ಜಿ ಸಲ್ಲಿಸಬೇಕು. ಹಾರ್ಡ್ ಕಾಫಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, ಈ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-14-221199642

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.