ಶಿರಾ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ಪೂರ್ವ (5ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಬುಕ್ಕಾಪಟ್ಟಣ, ದ್ವಾರನಕುಂಟೆ, ಗೊಲ್ಲಹಳ್ಳಿ, ಹೊಸೂರು, ಕಟಾವೀರನಹಳ್ಳಿ, ಚಿಕ್ಕನಹಳ್ಳಿ ಮತ್ತು ಶಿರಾ, ಹೊನ್ನಗೊಂಡನಹಳ್ಳಿ, ಬೇವಿನಹಳ್ಳಿ, ಗುಳಿಗೇನಹಳ್ಳಿ ಗ್ರಾಮದಲ್ಲಿರುವ ವಿದ್ಯಾರ್ಥಿ ನಿಲಯಗಳು ಹಾಗೂ ಶಿರಾ ನಗರ, ಬರಗೂರು ಗ್ರಾಮದಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳೊಂದಿಗೆ https://shp.karnataka.gov.in/bcwd ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 8 ಕಡೆ ದಿನ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-17-2032805392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.