ಶಿರಾ: ತಾಲ್ಲೂಕಿನ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶಿರಾ ತಾಲ್ಲೂಕಿನ ಕುರುಬ ಸಮುದಾಯದ ಮಕ್ಕಳು ಹಾಗೂ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯತ್ವ ಪಡೆದಿರುವ ನೌಕರರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯ ಜೊತೆಗೆ ಅಂಕಪಟ್ಟಿ, ಆಧಾರ್, ಎರಡು ಭಾವಚಿತ್ರದೊಂದಿಗೆ ಜೂನ್ 10ರೊಳಗೆ ಅರ್ಜಿ ಸಲ್ಲಿಸುವುದು.

ಮಾಹಿತಿಗೆ: ಸುರೇಶ 9945278518, ಆರ್. ತಿಪ್ಪೇಸ್ವಾಮಿ: 9008531588 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-17-2080683986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.