ಶಿವಮೊಗ್ಗ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಸಂಸ್ಥೆಯು ಭದ್ರಾವತಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ಐಟಿಐ ಕೋರ್ಸ್ಗಳ ಪ್ರವೇಶಕ್ಕೆ 2026-27ನೇ ಸಾಲಿನ ಎನ್.ಸಿ.ವಿ.ಟಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್ಸೈಟ್ www.cite.karnataka.gov.in ಮೂಲಕ ಮೇ 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08282-200080/ 9980129595ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-42-905453871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.