ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಸಾಲಿಗೆ ಪ್ರಥಮ ಬಿ.ಎಸ್ಸಿ/ಬಿ.ಸಿ.ಎ ಪದವಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎಸ್ಸಿ ಪದವಿಯಲ್ಲಿ 15 ವಿಷಯಗಳಿದ್ದು, ಆಸಕ್ತರು https://uucms.karnataka.gov.in ಜಾಲತಾಣದ ಮೂಲಕ ಜೂ. 5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪಿಯುಸಿಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು. ಬಿ.ಸಿ.ಎ. ಪದವಿ ಪ್ರವೇಶಕ್ಕೆ ಮೆರಿಟ್ ಆಧಾರದ ಮೇಲೆ ಪ್ರತ್ಯೇಕ ರ್ಯಾಂಕ್ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-240435ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-979707113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.