ಶಿವಮೊಗ್ಗ: ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2026ನೇ ಶೈಕ್ಷಣಿಕ ಸಾಲಿನ ಐಟಿಐ ತರಬೇತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್, ಐಸಿಟಿಎಸ್ಎಮ್, ಡ್ರೆಸ್ ಮೇಕಿಂಗ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿಎನ್ಸಿ ಟೆಕ್ನಿಶಿಯನ್, ಮ್ಯಾನಿಫಾಕ್ಚರಿಂಗ್ ಫ್ರೋಸಸ್ ಕಂಟ್ರೋಲ್ & ಆಟೋಮೆಷಿನ್, ಇಂಡಸ್ಟ್ರೀಯಲ್ ರೋಬೋಟಿಕ್ಸ್ ಆ್ಯಂಡ್ ಡಿಜಿಟಲ್ ಮ್ಯಾನಿಫಾಕ್ಚರಿಂಗ್, ಬೇಸಿಕ್ ಡಿಸೈನ್ ಆ್ಯಂಡ್ ವರ್ಚ್ಯುವಲ್ ವೆರಿಫೈಯರ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ ಟೂಲ್ಸ್ ಮತ್ತು ಅಲ್ಪಾವಧಿ ತರಬೇತಿಗಳಾದ ಎಲೆಕ್ಟ್ರಿಕ್ ಬ್ಯಾಟರಿ ವೆಹಿಕಲ್, ಅಡ್ವಾನ್ಸ್ ಪೈಂಟಿಂಗ್ ಟೆಕ್ನಾಲಜಿ, ಅಡ್ವಾನ್ಸ್ ಪ್ಲಂಬಿಂಗ್ ಟೆಕ್ನಿಶಿಯನ್ಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು www.cite.karnataka.gov.in ಆನ್ಲೈನ್ನಲ್ಲಿ ಮೇ 8 ರೊಳಗಾಗಿ ಅರ್ಜಿ ಸಲ್ಲಿಸಬಹುದೆಂದು ತೀರ್ಥಹಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9880005425/ 9890350198/ ಸಂಪರ್ಕಿಸುವುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-42-2031302889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.