ರಾಣೆಬೆನ್ನೂರು: ತಾಲ್ಲೂಕಿನ ಕುಮಾರಪಟ್ಟಣದ ಆದಿತ್ಯಾ ಬಿರ್ಲಾ ಪಬ್ಲಿಕ್ ಶಾಲೆಯ ಎಸ್ಎಸ್ಎಲ್ಸಿಯ ಸಿಬಿಎಸ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ.

ಧೀರಜ್ ಶೇ 98.2 ಅಂಕಗಳನ್ನು ಪಡೆದು ಇಂಗ್ಲಿಷ್ ಭಾಷೆ ಮತ್ತು ಐಟಿ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದು ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

ದೀಕ್ಷಿತ ಬಣಕಾರ ಶೇ 93.6, ನಿರೀಕ್ಷಿತಾ ಡಿ.ಕೆ ಶೇ 93.6, ಸಂಜನಾ ಎನ್.ಎಂ ಶೇ 93.2, ಗಾಯನಾ ಎಚ್.ಎಸ್ ಶೇ 92.6, ವಿಭಾ ಯಾಡಕೆ ಶೇ92.4, ವರ್ಷಾ ವಿ.ಪಿ ಶೇ91.6, ಶ್ರೇಯಾ ಜಿ.ಎಸ್ ಶೇ 91.6, ಸುಸ್ಮಿತಾ ಎಂ.ಎಚ್ ಶೇ 91.4 ರಷ್ಟು ಅಂಕಗಳನ್ನು ಗಳಿಸಿದ್ದಾರೆ. ಅಲ್ಲದೇ ಅನೇಕ ವಿದ್ಯಾರ್ಥಿಗಳು ಶೇ 90 ರಷ್ಟು ಅಂಕಗಳನ್ನು ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-22-414727468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.