ಸೋಮವಾರಪೇಟೆ: 2025- 26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಈ ವರ್ಷವೂ ಶೇ 100 ಫಲಿತಾಂಶ ಪಡೆದಿದೆ.

ಇದರೊಂದಿಗೆ ಐಗೂರು ಸರ್ಕಾರಿ ಪ್ರೌಢಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಮತ್ತು ಆಂಗ್ಲ ಮಾಧ್ಯಮ, ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಶಾಲೆ ಹಾಗೂ ಸಂತ ಜೋಸೆಫರ ಪ್ರೌಢಶಾಲೆ ಶೇ 100ರಷ್ಟು ಫಲಿತಾಂಶ ದೊರೆತಿದೆ.

ಕುವೆಂಪು ಶಾಲೆಯ ವಿದ್ಯಾರ್ಥಿನಿ ಶಿವಾನಿ ಶಾರದಮಣಿ 625ಕ್ಕೆ 619(99.04) ಅಂಕಗಳನ್ನು ಪಡೆದು ಜಿಲ್ಲೆಗೆ ಮೂರನೆ ಸ್ಥಾನ ಗಳಿಸಿದ್ದಾರೆ.

ತೋಳೂರುಶೆಟ್ಟಳ್ಳಿ ಅಂಬೇಡ್ಕರ್ ವಸತಿ ಶಾಲೆ ಹಾಗೂ ಅಂಬೇಡ್ಕರ್ ಶಾಲೆಯ ಕೆ.ಕೆ.ಇಂಚರ 588(94.8), ವಿ. ಸಮೀಕ್ಷಾ 598(95.68), ಪುಣ್ಯ 607(97.12). ಕುವೆಂಪು ಶಾಲೆಯ ಬಿ.ವೈ.ಸೃಜನ್ 612(97.92), ಡಿ.ಟಿ.ಸಿರಿ 609, ಟಿ.ವಿ.ಘನಿಕ 602(96.48) 96.48, ಎಚ್.ಎಸ್.ಜಿತನ್ 602(96.32) ಅಂಕ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-1827262530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.