ಅಂಕೋಲಾ: ಪಟ್ಟಣದ ಜೈಹಿಂದ್ ಎಜುಕೇಷನ್ ಸೊಸೈಟಿಯ ಜೈಹಿಂದ್ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ. ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. 45 ವಿದ್ಯಾರ್ಥಿಗಳೂ ಪಾಸಾಗಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ನಂದೀಶ ರಾಜು ನಾಯ್ಕ ಶೇ 98.4 ಅಂಕ ಪಡೆದು ತಾಲ್ಲೂಕಿಗೆ ಪ್ರಥಮ, ಪುರುಷೋತ್ತಮ ವಿನಾಯಕ ಭಟ್ ಶೇ 98.24 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಸನಾ ನಾಗರಾಜ ಗಾಂವಕರ ಶೇ 96.8, ಚೇತನ ಮೋಹನ ಮಡಿವಾಳ ಶೇ 95.04, ಅಂಶಿ ಕೇಶವ ನಾಯ್ಕ ಶೇ 94.72, ಅಪೇಕ್ಷಾ ಸತೀಶ ಶೇಡಗೇರಿ 93.76, ಪೂರ್ವಿ ಜಗದೀಶ ಹರಿಕಂತ್ರ ಶೇ 93.76, ತನಯ ರವೀಂದ್ರ ನಾಯ್ಕ ಶೇ92.48, ರಜತ ರಾಜೇಶ ನಾಯ್ಕ ಶೇ92.16, ಸುಜನ ದೇವು ಗೌಡ ಶೇ91.52 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾರೆ.

ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉನ್ನತ ದರ್ಜೆ, 29 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಪಾಸಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಜೈಹಿಂದ್ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಶಿಕ್ಷಕ ಸಿಬ್ಬಂದಿಗಳು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-20-1274309046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.