ಅಂಕೋಲಾ: ತಾಲ್ಲೂಕಿನ ಕೊಂಕಣಿ ಖಾರ್ವಿ ಸಮಾಜ ನೌಕರರ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿಭಾಗದಲ್ಲಿ 3 ಬಹುಮಾನಗಳು, ಇಂಗ್ಲಿಷ್ ಮಾಧ್ಯಮದಲ್ಲಿ ವಿಭಾಗ 3 ಬಹುಮಾನಗಳು, ಹಾಗೂ ಪಿ.ಯು.ಸಿಯಲ್ಲಿ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ತಲಾ 3 ಬಹುಮಾನಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು.

ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮೇ 21ರ ಒಳಗಾಗಿ ಅಧ್ಯಕ್ಷರಾದ ಜಿ.ಆರ್.ತಾಂಡೇಲ (94810 52402) ಕಾರ್ಯದರ್ಶಿ ಮಂಜುನಾಥ ಎನ್.ತಾಂಡೇಲ (79756 73105) ಖಜಾಂಚಿ ತುಳಸಿದಾಸ ಸಿ.ಕುಡ್ತಳಕರ (94824 96351)ರವರ ಬಳಿ ಹೆಸರು ನೋಂದಾಯಿಸಿಕೊಳ್ಳಬಹುದು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-385923672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.