ಅಂಕೋಲಾ: ‘ಪ್ರತಿಯೊಬ್ಬ ವಿದ್ಯಾರ್ಥಿಗೆ ಮಿಸೈಲ್ ಮ್ಯಾನ್, ದೇಶದ ರಾಷ್ಟ್ರಪತಿ ಅಬ್ದುಲ್ ಕಲಾಂ ಪ್ರೇರಣೆಯಾಗಬೇಕು. ಸತತ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಅಂತಹ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿದ್ದು ಅಭ್ಯಾಸದತ್ತ ಗಮನ ಹರಿಸಿ’ ಎಂದು ವಕೀಲ ವಿನೋದ ಶಾನಭಾಗ್ ಹೇಳಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಅಂಜುಮನ್ ಇ– ಇಸ್ಲಾಂ ಸಂಸ್ಥೆಯವರು ಹಮ್ಮಿಕೊಂಡ ಎಸ್ಎಸ್ಎಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯದರ್ಶಿ ಸುಭಾಷ್ ಕಾರೆಬೈಲ್, ಮೌಲಾನಾ ಇಸ್ತಿಯಾಕ್ ಅಹಮದ್ ಖಾನ್ ಮಾತನಾಡಿದರು.

ನಿವೃತ್ತ ಶಿಕ್ಷಕ ರಫೀಕ್ ಶೇಕ್, ಇಲಿಯಾಸ್ ಪಿರಿಜಾದೆ, ಮೈನುದ್ದೀನ್ ಖಾನ್, ಶೈಬಾಶ ಶೇಕ, ಮೌಲಾನಾ ಅಸ್ಕರ ಅಲಿ, ಪಪ್ಪು ಸೈಯದ್, ಸಂಘಟಕ ನವಾಜಿ ಶೇಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-20-1414888876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.