ಅಣ್ಣಿಗೇರಿ: ಪಟ್ಟಣದ ಬಾಪೂಜಿ ವಿದ್ಯಾನಿಕೇತನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 93.33 ರಷ್ಟು ಫಲಿತಾಂಶ ಸಾಧಿಸಿದ್ಧಾರೆ.

ಗಂಗಮ್ಮ ಕರಿಗೌಡರ ಶೇ 96.64, ಶ್ರೀನಿವಾಸ ಮಾಡಳ್ಳಿ ಶೇ 96.64, ವಿನಯಕುಮಾರ.ಜಿ ಶೇ 95.20, ಕೃಪಾ ಮಂಟೂರ ಶೇ 91.36ರಷ್ಟು ಅಂಕ ಪಡೆದಿದ್ದಾರೆ.

ಪರೀಕ್ಷೆಗೆ ಒಟ್ಟು 66 ವಿದ್ಯಾರ್ಥಿಗಳು ಹಾಜರಾಗಿದ್ದರು. 62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ 14, ಉನ್ನತ 33, ದ್ವಿತೀಯ ದರ್ಜೆಯಲ್ಲಿ 7, 8 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-24-858176296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.