ಗದಗ: ತಾಲ್ಲೂಕಿನ ಅಸುಂಡಿಯ ಎಚ್ಸಿಇಎಸ್ ಪ್ರೌಢಶಾಲೆಯು 2025-26ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.

ಒಟ್ಟು 54 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಅನುಷಾ ಯಲಿಗಾರ (ಶೇ 92) ಶಾಲೆಗೆ ಪ್ರಥಮ, ನಿವೇದಿತಾ ಸೂಡಿ (ಶೇ 88) ದ್ವಿತೀಯ, ಚೈತ್ರಾ ಪೂಜಾರ (ಶೇ 85) ತೃತೀಯ ಸ್ಥಾನ ಪಡೆದಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿ, ಶಾಲೆಗೆ ಕೀರ್ತಿ ತಂದ ಮಕ್ಕಳಿಗೆ ಸಂಸ್ಥೆಯ ಅಧ್ಯಕ್ಷ ಆರ್.ಎಂ.ಮೂಲಿಮನಿ, ಎಸ್ಡಿಎಂಸಿ ಅಧ್ಯಕ್ಷ ಸೋಮರಡ್ಡಿ ಹ. ರಾಮೇನಹಳ್ಳಿ, ಸದಸ್ಯರಾದ ಎಚ್.ಕೆ.ಭೂಮಕ್ಕನವರ, ಸಂಸ್ಥೆಯ ಆಡಳಿತಾಧಿಕಾರಿ ಆರ್.ಎಸ್.ಪಾಟೀಲ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-23-675806365

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.