ಬಾದಾಮಿ: ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಜಿ.ಎನ್. ಖೋತ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 100ರಷ್ಟು ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಎಂ.ಎಸ್. ಸಂಗಳದ ತಿಳಿಸಿದ್ದಾರೆ.

ಈಶ್ವರಿ ಬಸವಂತಪ್ಪ ಹುಲ್ಲೂರ ಶೇ 99.36ರಷ್ಟು ಅಂಕ ಪಡೆದುಕೊಂಡು ಜಿಲ್ಲೆಗೆ ಮತ್ತು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಶಾಲೆಗೆ ಸೃಷ್ಟಿ ಕರಿಗೌಡರ ಶೇ 98.56 ಮತ್ತು ಬಸವರಾಜ ಶೀಲವಂತರ ಶೇ 98.24, ಅನ್ನಪೂರ್ಣ ಅಟಗಾಳಿ ಶೇ 97.60, ತನುಶ್ರೀ ಕಂಬಾರ ಶೇ 96.32 ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-19-1526437076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.