ಬಾದಾಮಿ: ಸಮೀಪದ ಚೊಳಚಗುಡ್ಡ ಗ್ರಾಮದ ಶಾಕಾಂಬರಿ ವಿದ್ಯಾನಿಕೇತನ ಸಿಬಿಎಸ್ಇ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು 2025-26ನೇ ಸಾಲಿನಲ್ಲಿ ಶೇ 100 ರಷ್ಟು ಫಲಿತಾಂಶ ದಾಖಲಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ರಮೇಶ ಶಹಾಬಾದ್ ತಿಳಿಸಿದ್ದಾರೆ.

ನಂದಿನಿ ಡಾಯಪುಲೆ (ಶೇ 92.8) (ಪ್ರಥಮ), ಸಮರ್ಥ ಕರಿಗೌಡರ ಶೇ ಶೇ.91.8 (ದ್ವಿತೀಯ) ಹಾಗೂ ಸಾಚಿ ಅಳಗುಂಡಿ ಶೇ 83.2 (ತೃತೀಯ) ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-1876433033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.