ಕುಳಗೇರಿ ಕ್ರಾಸ್: ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆ ಬಿ.ಸಿ.ಕಲಹಾಳ ಪ್ರೌಢಶಾಲೆಗೆ 2025-26 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸಿದೆ ಎಂದು ಮುಖ್ಯಶಿಕ್ಷಕ ವಾಲೀಕಾರ ತಿಳಿಸಿದ್ದಾರೆ. 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದವ್ವ ಕಾರಿ -594 ಅಂಕ (ಶೇ 95.04) ಹಾಗೂ ಪಲ್ಲವಿ ಗಾಡದ -594 ಅಂಕ (ಶೇ 95.04) ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆ ದುಕೊಂಡಿದ್ದಾರೆ.

ಪ್ರಿಯಾ ಕುಂಬಾರ –592 ಅಂಕ (ಶೇ 94.72) ಹಾಗೂ ಪ್ರಕಾಶ ಕಾರಿ – 592 ಅಂಕ (ಶೇ 94.72) ಇಬ್ಬರು ವಿದ್ಯಾರ್ಥಿ ಗಳು ದ್ವಿತೀಯ ಸ್ಥಾನ, ಸ್ಪೂರ್ತಿ ಬಡಿಗೇರ -591 ಅಂಕ (ಶೇ 94.56) ತೃತೀ ಯ ಸ್ಥಾನ ಪಡೆದುಕೊಂಡು ಆಯ್ಕೆಯಾಗಿದ್ದಾರೆ.

ಶಾಲೆಗೆ ಉತ್ತಮ ಅಂಕಗಳನ್ನು ಪಡೆದುಕೊಂಡು ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹಾಗೂ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಗ್ರಾಮದ ಗುರು, ಹಿರಿಯರು, ಯುವಕ ಮಿತ್ರರು ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಲಿಂಗಪ್ಪ ಕಲಹಾಳ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-19-1539761771

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.