ಬಾಳೆಹೊನ್ನೂರು: ಇಲ್ಲಿನ ಇಟ್ಟಿಗೆ ಸೀಗೋಡಿನಲ್ಲಿರುವ ಬಿಜಿಎಸ್ ಪ್ರೌಢಶಾಲೆಯ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ ಎಂದು ಪ್ರಾಂಶುಪಾಲ ವೈ.ಎ.ಸುರೇಶ್ ತಿಳಿಸಿದ್ದಾರೆ.

ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅದರಲ್ಲಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ಉನ್ನತ ಶ್ರೇಣಿ 5, ಪ್ರಥಮ ಶ್ರೇಣಿ 10, ದ್ವಿತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಶ್ರೇಯಸ್ ಕೆ.ಎಂ 615, ತಹ ಮಫೂಜ್ 613, ಜೆಸ್ನ ಪ್ರಿನಾಲೊ ಲೋಬೊ 607 ಅಂಕಗಳನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-126-1222513130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.