ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಢಪಳಾಪುರ ವಿದ್ಯಾವಿಹಾರ ಇಂಗ್ಲಿಷ್ ಮಾಧ್ಯಮ ಶಾಲೆಯ 10ನೇ ತರಗತಿಯ ಸಿಬಿಎಸ್ಇ ಫಲಿತಾಂಶವು ಶೇ 100ರಷ್ಟು ಆಗಿದೆ.

ಪರೀಕ್ಷೆಗೆ ಕುಳಿತ ಎಲ್ಲ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನ್ವಿತಾ ಕಲ್ಯಾಣಿ (ಶೇ 94) ಪ್ರಥಮ, ಸಾರಾ ಯಾದವಾಡ (ಶೇ 83) ದ್ವಿತೀಯ ಹಾಗೂ ಚಾರಿತ್ರ್ಯ ಮಿರ್ಜಿ (ಶೇ 82.8) ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಜಾಯ್ ಸೆಬೆಸ್ಟಿನ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-19-621833193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.