ಭದ್ರಾವತಿ: ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ತಾಲ್ಲೂಕಿನ ಕಾರೇಹಳ್ಳಿಯಲ್ಲಿರುವ ಬಿಜಿಎಸ್ ಕೇಂದ್ರೀಯ ಶಾಲೆಗೆ ಶೇ 100ರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 94 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ತರುಣ್ ಎಂ.ವಿ. 475 ಅಂಕ, ಎಂ. ಕಾರ್ತಿಕ್ ರೆಡ್ಡಿ 473, ಓಂ ಶ್ರೇಯಸ್ ಎಚ್. 469, ರಚನಾ ಎಂ. ಕುಮಾರ್ 466, ನವ್ಯ ಜಿ. ವರ್ಣೇಕರ್ 451 ಹಾಗೂ ನಯನಾ ಎಂ. 451 ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-42-2082872229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.