ಭಾಲ್ಕಿ: ಪಟ್ಟಣದ ಸೇವಂತ್ ಡೇ ಅಡ್ವೆಂಟಿಸ್ಟ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯ ಶೈಲೇಶ, ‘ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ಉತ್ತಮ ಗುರಿಯನ್ನು ಇಟ್ಟುಕೊಂಡು ನಿರಂತರ ಅಭ್ಯಾಸ ಮಾಡುವ ಮೂಲಕ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಬೇಕು’ ಎಂದು ತಿಳಿಸಿದರು.

ವಿದ್ಯಾರ್ಥಿಗಳಾದ ಅನುಷ್ಕಾ ಲೋಯಾ, ಅಬ್ದುಲ್ ಝರಾರಾಝಿ, ಮಯೂರ ಲೋಹಿ, ಅನುಷ್ಕಾ ಬಿರಾದಾರ, ನೇಹಾ ಎನ್., ಸುಹಾಸಿನಿ, ಸುಕನ್ಯಾ, ಸೌಂದರ್ಯ ಸೇರಿದಂತೆ ಇತರ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಉಪ ಪ್ರಾಚಾರ್ಯ ರಮೇಶ ಭದ್ರೆ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-33-530396599

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.