ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಜಿಲ್ಲೆಯ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಜೂನ್ 15ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ತಿಳಿಸಿದ್ದಾರೆ.

ಗೊಂಡ(ಕುರುಬ) ಸಮಾಜದ ಅರ್ಹ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಗರದ ಬಿ.ವಿ.ಬಿ. ಕಾಲೇಜು ರಸ್ತೆಯಲ್ಲಿ ಇರುವ ಆ್ಯಕ್ಸಿಸ್ ಬ್ಯಾಂಕ್ ಕೆಳ ಮಹಡಿಯಲ್ಲಿರುವ ಆದರ್ಶ ಐಟಿಐ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ವಿಜಯಕುಮಾರ ಬ್ಯಾಲಹಳ್ಳಿ (8970189141) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-33-15642932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.