ಬ್ರಹ್ಮಾವರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೋಡಿಕನ್ಯಾನದ ಸೋಮ ಬಂಗೇರ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಶೇ 100 ಫಲಿತಾಂಶ ದಾಖಲಿಸಿದೆ.

6 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 13 ಮಂದಿ ಪ್ರಥಮ ಶ್ರೇಣಿ, ಓರ್ವ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾನ್ವಿ ಎನ್. ಖಾರ್ವಿ ಶೇ 94.72, ವಂದನಾ ಶೇ 92.96, ಯಶಪಾಲ್ ಖಾರ್ವಿ ಶೇ 92.48 ಅಂಕ ಗಳಿಸಿದ್ದಾರೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-28-1853595860

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.