ಬ್ರಹ್ಮಾವರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ವಡ್ಡರ್ಸೆಯ ಮಹಾಲಿಂಗೇಶ್ವರ ಕಲಾರಂಗ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸುಪ್ರೀತ್ ಪೂಜಾರಿ 610 ಅಂಕಗಳನ್ನು ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾನೆ. ಸುಶಾಂತ್ ಪೂಜಾರಿ 606 ಅಂಕ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾನೆ. ಈ ಇಬ್ಬರು ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಕಲಾರಂಗದ ಅಧ್ಯಕ್ಷ ಗುರು ಪ್ರಸಾದ್ ಐತಾಳ್ ಕಾವಡಿ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕಲಾರಂಗದ ಸ್ಥಾಪಕಾಧ್ಯಕ್ಷ ವಿಘ್ನೇಶ್ ಶೆಟ್ಟಿ, ಕಾರ್ಯದರ್ಶಿ ಪದ್ಮನಾಭ ಆಚಾರ್ ಬನ್ನಾಡಿ ಸದಸ್ಯರಾದ ಸತೀಶ್ ಶೆಟ್ಟಿ, ಮುರಳೀಧರ ಸೋಮಯಾಜಿ, ಸತೀಶ್ ಪೂಜಾರಿ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-1951248304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.