ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಜಯಂತಿ ಹಿನ್ನಲೆ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಹಂಗಳ ಗ್ರಾಮದಲ್ಲಿ ಡಾ.ಬಾಬು ಜಗಜೀವನ್ ರಾಂ ಬಡಾವಣೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಮಣಿಕಂಠ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಬಾಬೂಜೀ ಸೇರಿದಂತೆ ಇನ್ನೂ ಹಲವು ಮಂದಿ ಮಹನೀಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಜಾಗೃತರಾಗಿ. ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಕೀಲರಾದ ಸಿದ್ದೇಶ್, ರಾಜೇಶ್, ಸಾಫ್ಟ್ವೇರ್ ಎಂಜಿನಿಯರ್ ಸಿದ್ದರಾಜು (ತಮ್ಮಪ್ಪ), ಡಾ.ಬಾಬು ಜಗಜೀವನ್ ರಾಂ ಸಂಘದ ಅಧ್ಯಕ್ಷ ಮಹೇಂದ್ರ, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಸಿದ್ದರಾಜು ಸೇರಿದಂತೆ ಗ್ರಾಮದ ಯಜಮಾನರು, ಮುಖಂಡರು, ಯುವಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-37-159480550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.