ಚಾಮರಾಜನನಗರ: ಹರವೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾಗಿದ್ದ 49 ವಿದ್ಯಾರ್ಥಿಗಳಲ್ಲಿ 17 ಅತ್ಯುನ್ನತ ಶ್ರೇಣಿ, 28 ಪ್ರಥಮ ದರ್ಜೆ, ಮೂವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿನಿ ಬಿಂದು 596, ಸಂಧ್ಯಾ ಎ., 577, ಅನುಷಾ 576 ಅಂಕಗಳೊಂದಿಗೆ ಕ್ರಮವಾಗಿ ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ತಂದೆಯ ಸಾವಿನ ದಿನವೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಭರತ್ ಕುಮಾರ್ 406 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣನಾಗಿದ್ದಾನೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-37-1610343770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.