ಚನ್ನರಾಯಪಟ್ಟಣ: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ನವೋದಯ ಪ್ರೌಢಶಾಲೆಗೆ ಶೇ 98.3 ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 118 ವಿದ್ಯಾರ್ಥಿಗಳಲ್ಲಿ 116 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಂ. ಆರ್ಯನ್–ಶೇ 97.76, ಜಿ.ಜಿ. ಶ್ರೇಯಸ್–ಶೇ95, ಎಸ್.ಹರ್ಷಿತಾ–ಶೇ93ರಷ್ಟು ಅಂಕಗಳಿಸಿದ್ದಾರೆ ಎಂದು ನವೋದಯ ವಿದ್ಯಾ ಸಂಘದ ಅಧ್ಯಕ್ಷ ಸಿ.ಜೆ. ಮಂಜುನಾಥ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-1484346454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.