ತರೀಕೆರೆ: ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದ ಗ್ರಾಮಜ್ಯೋತಿ ವಿದ್ಯಾಸಂಸ್ಥೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 (ಇಂಗ್ಲೀಷ್ ಮಾಧ್ಯಮ), ಕನ್ನಡ ಮಾಧ್ಯಮದಲ್ಲಿ ಶೇ 97 ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ರವಿಕಿಶೋರ್ ತಿಳಿಸಿದ್ದಾರೆ. 9 ಅತ್ಯುನ್ನತ, 59 ಪ್ರಥಮ ಶ್ರೇಣಿ ಹಾಗೂ 25 ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನಿಶ್ಚಿತ ಪಿ.584, ಮಧುಶ್ರೀ ಪಿ. 572 ಹಾಗೂ ಯಶಸ್ವಿನಿ ಎಂ. 566 ಅಂಕ ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-126-1584672847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.