ಸಂಗಮೇಶ್ವರ ಪೇಟೆ (ಬಾಳೆ ಹೊನ್ನೂರು): ಇಲ್ಲಿನ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ ಎಂದು ಪ್ರಾಂಶುಪಾಲ ಮೇರು ತುಂಗ ತಿಳಿಸಿದ್ದಾರೆ.

ಶ್ರಾವ್ಯ ಎಸ್. ಭಟ್ 618 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ, ಸಮರ್ಥ್ ಎನ್.ಎನ್. 616 ಅಂಕ ಪಡೆದು ರಾಜ್ಯದಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಒಟ್ಟು 81 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 67 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. 14 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 17 ವಿದ್ಯಾರ್ಥಿಗಳು 125ಕ್ಕೆ 125 ಅಂಕ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-126-145089699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.