ಚಿಂತಾಮಣಿ: 2026ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕಳ್ಳಿಗೆ ಪ್ರತಿಭಾ ಪುರಸ್ಕಾರ ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘವು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಕಾಯಂ ನೌಕರರಾಗಿರಬೇಕು. 2026ರ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿನ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಹೆಚ್ಚಿನ ಮಾಹಿತಿಗಾಗಿ 080-22354783, 080-22354784 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-864796596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.