ಚಿತ್ತಾಪುರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಒಟ್ಟು 22 ಪ್ರೌಢ ಶಾಲೆಗಳಿಗೆ ಶೇ 100ರಷ್ಟು ಫಲಿತಾಂಶ ಬಂದಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಚಿತ್ತಾಪುರ ಎರಡನೇ ಸ್ಥಾನದಲ್ಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ತಿಳಿಸಿದ್ದಾರೆ.

ಪಟ್ಟಣದಲ್ಲಿನ ಆದರ್ಶ ವಿದ್ಯಾಲಯ, ಅಲ್ ಅಮಿನ್ ಉರ್ದು ಶಾಲೆ, ಬೆಥನಿ ಪ್ರೌಢಶಾಲೆ, ವಾಡಿಯ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಕಂದಗೂಳ ಸರ್ಕಾರಿ ಪ್ರೌಢಶಾಲೆ, ದಂಡೋತಿ ಸರ್ಕಾರಿ ಪ್ರೌಢ ಶಾಲೆ, ಹೆಬ್ಬಾಳ ಸರ್ಕಾರಿ ಪ್ರೌಢ ಶಾಲೆ, ನಾಲವಾರ ಸರ್ಕಾರಿ ಉರ್ದು ಪ್ರೌಢಶಾಲೆ, ಸಾಲೆ ಚಿಂಚೋಳಿ (ಎಚ್) ಸರ್ಕಾರಿ ಪ್ರೌಢ ಶಾಲೆ, ಶಳ್ಳಗಿ ಸರ್ಕಾರಿ ಪ್ರೌಢ ಶಾಲೆ, ಗುಂಡಗುರ್ತಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ವಾಡಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಚಿತ್ತಾಪುರದ ಶೇಶಗಿರಿರಾವ ಕುಲಕರ್ಣಿ ಶಾಲೆ, ಚಿತ್ತಾಪುರದ ಮೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹೆಬ್ಬಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗುಂಡುಗುರ್ತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಿತ್ತಾಪುರ ಎನ್.ಇಎಸ್ ಪ್ರೌಢಶಾಲೆ, ಕಾಳಗಿ ಶಶಿಕಲಾ ವಿದ್ಯಾಮಂದಿರ, ನಾಲವಾರ ಇಂದಿರಾ ಗಾಂಧಿ ವಸತಿ ಶಾಲೆ, ಕೊಂಚೂರ ಸರ್ಕಾರಿ ಪ್ರೌಢ ಶಾಲೆ, ಚಿತ್ತಾಪುರ ವಿದ್ಯಾನಿಕೇತನ ಪ್ರೌಢಶಾಲೆ ಹೀಗೆ ಒಟ್ಟು 22 ಪ್ರೌಢ ಶಾಲೆಗಳಿಗೆ ಶೇ 100 ರಷ್ಟು ಫಲಿತಾಂಶ ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-31-507117408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.