ಚಿತ್ರದುರ್ಗ: ತಾಲ್ಲೂಕಿನ ಬೆಳಗಟ್ಟ ಗ್ರಾಮದ ನರಹರಿ ಸದ್ಗುರು ಕಲ್ಯಾಣ ಮಂಟಪದಲ್ಲಿ ಏ. 28ರಂದು ಬೆಳಿಗ್ಗೆ 10.30ಕ್ಕೆ ಮಾರುತಿ ಗ್ರಾಮಾಂತರ ಪ್ರೌಢಶಾಲೆಯ ಗೆಳೆತನದ ಗಂಗೋತ್ರಿ ಬಳಗದಿಂದ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮೆರವಣಿಗೆ ಮೂಲಕ ಗ್ರಾಮದ ಆಂಜನೇಯ ದೇವಸ್ಥಾನದಿಂದ ಕಲ್ಯಾಣ ಮಂಟಪಕ್ಕೆ ಕರೆ ತರಲಾಗುತ್ತದೆ. ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಬಳಗದ ಪ್ರಧಾನ ಸಂಚಾಲಕ ನಾಗರಾಜ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-44-463944603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.