ಚಿತ್ರದುರ್ಗ: ಜಿಲ್ಲೆಯಾದ್ಯಂತ ಇದೇ ಮೇ 18 ರಿಂದ 23ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ–2 ನಡೆಯಲಿದ್ದು, ಸುಗಮ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.

ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಮತ್ತು ಇಂಟರ್ನೆಟ್ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ಅಥವಾ ಇನ್ನಿತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-44-631069707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.