ಚಿತ್ರದುರ್ಗ: ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಾಲ್ಮೀಕಿ ನಾಯಕ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಪ್ರವೀಣ್ ಗುರೂಜಿ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದವರು ಪುರಸ್ಕಾರಕ್ಕೆ ಅರ್ಹರು. ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ನೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 18 ಕೊನೆಯ ದಿನ.ಮಾಹಿತಿಗೆ ಆಶ್ರಮದ ಪ್ರಧಾನ ಕಾರ್ಯದರ್ಶಿ ರಾಮು (7899365349), ಬಸವರಾಜ ಕೋರಿ (9448938376), ಅಜ್ಜಯ್ಯ (9480176253) ಅವರನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-44-536529541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.