ದಮ್ಮೂರು: ಗ್ರಾಮದ ಗಾಯತ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ.

82 ವಿದ್ಯಾರ್ಥಿಗಳಲ್ಲಿ 40– ಅತ್ಯುನ್ನತ ಶ್ರೇಣಿ, 35– ಪ್ರಥಮ ದರ್ಜೆ, ಐವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಜಿ.ಯಶವಂತ್ ಶೇ 98.56ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ದ್ವಿತೀಯ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಶಾಲಾ ಮಟ್ಟದಲ್ಲಿ ಭವಿತ ಎಸ್.ಎಚ್ (ಶೇ. 98.4) ದ್ವಿತೀಯ ಸ್ಥಾನ, ಹುಲಿರಾಜ್ ಸಿ (ಶೇ 96.48) ತೃತೀಯ ಸ್ಥಾನ ಪಡೆದಿದ್ದಾರೆ.

ವಿನಯ್ ಕುಮಾರ್ (600), ಭರತ್ ಕುಮಾರ್ (596), ಮಧುಮಿತ (595), ವಿಠ್ಠಲ ರೆಡ್ಡಿ (594) ಸೇರಿದಂತೆ ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-2083984959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.