ದಾಂಡೇಲಿ: ನಗರದ ತೌಹೀದ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ.

ಹಫ್ಸಾ ಬಶೀರ ಶೇಖ ಶೇ 96.16 ಪ್ರತಿಶತ ಪ್ರಥಮ ಹಾಗೂ ಸುಮಯ್ಯ ಉಸ್ಮಾನ್ ಸಂಶಿ ಶೇ 91.84, ದ್ವಿತೀಯ ಮತ್ತು ಅಶ್ಪಿಯಾ ರಫೀಕ್ ಶೈಕಾ ಶೇ 91.68 ತೃತಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶಾಲೆಯು ಶೇ 95.68 ಪ್ರತಿಶತದಷ್ಟು ಸಾಧನೆ ಮಾಡಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಇಕ್ಬಾಲ್ ಖಾನ್ ಮುಖ್ಯ ಶಿಕ್ಷಕರಾದ ಮೆಹುದ್ದೀನ್ ಶೇಕ್ ಹಾಗೂ ಸಿಬ್ಬಂದಿ, ಪಾಲಕರು ಅಭಿನಂದನೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-20-770781584

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.