ದೇವದುರ್ಗ: ತಾಲ್ಲೂಕಿನ ಗಬ್ಬೂರು ಗುರುವಿನ ನಾಗಯ್ಯತಾತ ಸ್ಮಾರಕ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ.

8 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 34 ಪ್ರಥಮ ದರ್ಜೆ, 10 ದ್ವಿತೀಯ, 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ.

ಅಸ್ಮಾ ಜೆಮ್ಶರಲಿ ಶೇ91.36 (571), ಮಹಾಲಕ್ಷ್ಮಿ ಬಸವರಾಜ ಶೇ90.88 (568), ಮೋನಿಕಾ ನಂದಪ್ಪ 90.24(564) ಅಂಕ ಪಡೆದು ಶಾಲೆಗೆ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ. ಅಣಿಜಪ್ಪ ಪಾಮಯ್ಯ ಶೇ89.76 (561), ಲಕ್ಷ್ಮೀ ಬಸವರಾಜ ಶೇ89.76 (561), ತನ್ಮಯ ನರಸಿಂಹಲು ಶೇ88.96 (556), ನಿರ್ಮಲಾ ಹುಲಿಗೆಪ್ಪ ಶೇ87.84 (549), ಅಭಿಷೇಕ ಬಸವರಾಜ ಶೇ85.7 (536) ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-32-648581477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.