ದೇವರಹಿಪ್ಪರಗಿ: ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಟ್ಟಣದ ಸಿದ್ಧೇಶ್ವರ ಸ್ವಾಮೀಜಿ ಪ್ರೌಢಶಾಲೆಯ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಶ್ರವಣಕುಮಾರ ಮಠ ಶೇ 97.44, ಸುಮಯಾ ತಾಜುದ್ಧಿನ್ ಕೊರಬು ಶೇ 96.96 ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಬೀಬಿ ಆಯಿಶಾ ಮುಲ್ಲಾ ಶೇ 96.64, ತನುಶಾ ಲಮಾಣಿ ಶೇ 96.32, ಕಾವ್ಯಾ ಕುಂಬಾರ ಶೇ 90.68 ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಮುಖ್ಯಸ್ಥ ವಿವೇಕಾನಂದ ಪಾಟೀಲ, ಆಡಳಿ ತಾಧಿಕಾರಿ ಕೆ.ಪಿ.ಮಾಲಿಪಾಟೀಲ, ಮುಖ್ಯ ಶಿಕ್ಷಕ ಆನಂದ ಎ.ಕೆ, ಶ್ರೀಕಾಂತ ತೋಳನೂರ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-26-1276770866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.