ಧಾರವಾಡ: ನಗರದ ಭರತ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಖುಷಿ ಜಾಧವ (ಶೇ 95), ಅಂಜಲಿ ಸಂತಬಾನವರ (ಶೇ 90) ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಮರಾಠ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಎಂ.ಎನ್. ಮೋರೆ, ಉಪಾಧ್ಯಕ್ಷ ಯಲ್ಲಪ್ಪ ಚವಾಣ್, ಕಾರ್ಯಾಧ್ಯಕ್ಷ ಸುನೀಲ ಮೋರೆ, ಕಾರ್ಯದರ್ಶಿ ರಾಜು ಬಿರಜನ್ನವರ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-24-1322647314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.